ಶ್ರೀರಂಗಪಟ್ಟಣ: ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು
ಮಂಡ್ಯ : ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಗ್ರಾಮದ ಪ್ರಸನ್ನ ಮತ್ತು ಪೂಜಾ ದಂಪತಿಯ ಒಂದೂವರೆ ವರ್ಷದ ಮಕ್ಕಳಾದ ತ್ರಿಶೂಲ್ ಮತ್ತು ತ್ರಿಶಾ ಎಂಬವರು ಮೃತರಾದ ಮಕ್ಕಳು ಎಂದು ಗುರುತಿಸಾಗಿದೆ. ಅವರೊಂದಿಗೆ ಐಸ್ ಕ್ರೀಂ ತಿಂದಿದ್ದ ಪೂಜಾ ಕೂಡ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದ್ದು. … Continued