ಈ ದೇಶದಲ್ಲಿ 14 ತಾಸಿನಲ್ಲಿ 800 ಬಾರಿ ಕಂಪಿಸಿದ ಭೂಮಿ….!

ರೆಕ್ಯಾವಿಕ್: ಐಸ್‌ಲೆಂಡ್‌ನಲ್ಲಿ ಕಳೆದ 14 ಗಂಟೆಗಳ ಅವಧಿಯಲ್ಲಿ 800 ಬಾರಿ ಭೂಮಿ ಕಂಪಿಸಿದೆ. ರಿಕ್ಟರ್‌ ಮಾಪನದಲ್ಲಿ 5.2ರಷ್ಟಿದ್ದ ತೀವ್ರತೆಯಿಂದಾಗಿ ಜ್ವಾಲಾಮುಖಿ ಸ್ಫೋಟಗೊಳ್ಳುವ ಭೀತಿ ಎದುರಾಗಿದೆ. ಇದರಿಂದಾಗಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ದೇಶದ ನೈರುತ್ಯ ಭಾಗದ ರೆಕ್ಯಾಜೇನ್ಸ್ ಭಾಗದಲ್ಲಿ ಭೂಮಿ ಕಂಪಿಸಿದೆ. ಉತ್ತರದ ಗ್ರಿಂಡ್‌ವಿಕ್‌ನಲ್ಲಿ ಭೂಕಂಪದ ಕೇಂದ್ರ ಬಿಂದುವಿದೆ. ಈ ಸರಣಿ ಭೂಕಂಪದಿಂದ ಜ್ವಾಲಾಮುಖಿ ಸ್ಪೋಟಿಸುವ … Continued