ಆಕ್ರೋಶದ ನಂತರ ನೂತನ ಉಳಿತಾಯ ಖಾತೆಗಳಿಗೆ ಕನಿಷ್ಠ ಬ್ಯಾಲೆನ್ಸ್ ಮಿತಿ ಕಡಿತಗೊಳಿಸಿದ ಐಸಿಐಸಿಐ ಬ್ಯಾಂಕ್
ನವದೆಹಲಿ: ನಗರ ಪ್ರದೇಶಗಳಲ್ಲಿ ನೂತನ ಗ್ರಾಹಕರಿಗೆ ಕನಿಷ್ಠ ಸರಾಸರಿ ಬ್ಯಾಲೆನ್ಸ್ (MAB) ಮಿತಿಯನ್ನು 50,000 ರೂ.ಗಳಿಗೆ ಏರಿಸಿರುವ ಮಾನದಂಡಗಳನ್ನು ಐಸಿಐಸಿಐ ಬ್ಯಾಂಕ್ ಭಾಗಶಃ ರದ್ದುಗೊಳಿಸಿದೆ. ಗ್ರಾಹಕರಿಂದ ಭಾರಿ ವಿರೋಧ ವ್ಯಕ್ತವಾದ ನಂತರ ಮತ್ತು ದೇಶದ ಎರಡನೇ ಅತಿದೊಡ್ಡ ಬ್ಯಾಂಕ್ ನಗರ ಪ್ರದೇಶಗಳಲ್ಲಿ ನೂತನ ಗ್ರಾಹಕರಿಗೆ ಕನಿಷ್ಠ ಸರಾಸರಿ ಬ್ಯಾಲೆನ್ಸ್ (MAB) ಮಿತಿಯನ್ನು 10,000 ರೂ.ಗಳಿಂದ 50,000 … Continued