ನಾಳೆ ಐಸಿಎಸ್‌ಇ 10ನೇ ತರಗತಿ ಫಲಿತಾಂಶ ಪ್ರಕಟ
ನವದೆಹಲಿ: ಐಸಿಎಸ್‌ಇ 10ನೇ ತರಗತಿಯ ಫಲಿತಾಂಶ ಜುಲೈ 17ರಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ. ಜುಲೈ 17 ರಂದು ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ cisce.org ಅಥವಾ results.cisce.org ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು. “ಐಸಿಎಸ್‌ಇ 10 ನೇ ತರಗತಿ ಫಲಿತಾಂಶಗಳನ್ನು ಜುಲೈ 17 ರಂದು ಪ್ರಕಟಿಸಲಾಗುವುದು” ಎಂದು ಬೋರ್ಡ್ ಕಾರ್ಯದರ್ಶಿ ಗೆರ್ರಿ … Continued