ಗಿಗ್ ಕಾರ್ಮಿಕರಿಗೆ ಯುನಿವರ್ಸಲ್ ಐಡಿ ಕಾರ್ಡ್ ನೀಡುವ ಬಗ್ಗೆ ಚಿಂತನೆ: ಸಚಿವ ಸಂತೋಷ ಲಾಡ್
ಉಡುಪಿ: ಆಹಾರ ವಿತರಣಾ ಆ್ಯಪ್ಗಳು ಮತ್ತು ಇ-ಕಾಮರ್ಸ್ ಕಂಪನಿಗಳೊಂದಿಗೆ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೆ ಯುನಿವರ್ಸಲ್ ಐಡಿ ಕಾರ್ಡ್ ನೀಡುವ ಕುರಿತು ಚಿಂತನೆ ನಡೆಸಲಾಗುತ್ತಿದೆ. ಗಿಗ್ ಕಾರ್ಯಕರ್ತರ ಕಾರ್ಮಿಕರು ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನಗಳನ್ನು ಪಡೆಯಬಹುದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಗಿಗ್ ಕಾರ್ಮಿಕರ ಸಾಮಾಜಿಕ … Continued