ಕೋವಿಡ್‌ನಿಂದ ಮೃತಪಟ್ಟ ಬಿಪಿಎಲ್ ಕುಟುಂಬದ ದುಡಿಯುವ ಒಬ್ಬಮೃತ ವ್ಯಕ್ತಿಗೆ 1 ಲಕ್ಷ ರೂ. ಪರಿಹಾರ:ಸರ್ಕಾರ ಘೋಷಣೆ
ಬೆಂಗಳೂರು :ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟ ಬಿಪಿಎಲ್ ಕುಟುಂಬಸ್ಥರಿಗೆ ಪ್ರತಿ ಕುಟುಂಬದ ಒಬ್ಬರಿಗೆ ರಾಜ್ಯ ಸರ್ಕಾರದಿಂದ 1 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಸೋಮವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿರುವ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ದುಡಿಯುವ ವ್ಯಕ್ತಿ ಮೃತಪಟ್ಟ ಪ್ರತಿ ಬಿಪಿಎಲ್ ಕಾರ್ಡುದಾರರ ಕುಟುಂಬಗಳಿಗೆ, ಸರ್ಕಾರದಿಂದ ಒಂದು ಕುಟುಂಬದ ಒಬ್ಬರಿಗೆ … Continued