ಒಂದುವೇಳೆ ಮಕ್ಕಳಿಗೆ ಸೋಂಕು ತಗುಲಿದರೆ ಅವರಿಗೂ ಕೋವಿಡ್‌ ಲಸಿಕೆ : ಸಚಿವ ಸುಧಾಕರ

posted in: ರಾಜ್ಯ | 0

ಬೆಂಗಳೂರು : ಒಂದು ವೇಳೆ ಮಕ್ಕಳಿಗೆ ಸೋಂಕು ಬಂದರೆ ಅವರಿಗೂ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಖಾತೆ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗ ಮಕ್ಕಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ.ಅನೇಕ ಲಸಿಕಾ ಕಂಪನಿಗಳು ಕೆಲವೆಡೆ ಟ್ರಯಲ್ ರನ್ ಮಾಡುತ್ತಿವೆ ಎಂದು ತಿಳಿಸಿದರು. ಎಲ್ಲವನ್ನೂ ನೋಡಿಕೊಂಡು ನಮ್ಮ ಮಕ್ಕಳಿಗೂ ಲಸಿಕೆ ಹಾಕಿಸಲಾಗುವುದು.ಹಿರಿಯರಿಗೆ ಮೊದಲು, … Continued