ಹೈಕಮಾಂಡ್ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುವೆ: ಸಿಎಂ ಬಿಎಸ್‌ವೈ ಸ್ಫೋಟಕ ಹೇಳಿಕೆಗೆ ರಾಜಕೀಯದಲ್ಲಿ ತೀವ್ರ ಸಂಚಲನ
ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ. ಭಾನುವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡಿಗೆ ಎಲ್ಲಿ ವರೆಗೆ ನನ್ನ ಮೇಲೆ ವಿಶ್ವಾಸವಿರುತ್ತದೆಯೋ ಅಲ್ಲಿಯವರೆಗೆ ಮುಖ್ಯಮಂತ್ರಿ ಪದವಿಯಲ್ಲಿ ಮುಂದುವರಿಯುತ್ತೇನೆ, ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ, ಮುಂದೆಯೂ ರಾಜ್ಯದ ಜನತೆಯ ಒಳಿತಿಗಾಗಿ … Continued