ಸಾರಿಗೆ ಸಿಬ್ಬಂದಿಗೆ ಮಾರ್ಚ್‌ ವೇತನ ನೀಡದಿದ್ದರೆ ಡಿಪೋ ಮ್ಯಾನೇಜರ್‌ಗಳ ವಿರುದ್ಧ ರಾಜ್ಯಾದ್ಯಂತ ದೂರು: ಕೋಡಿಹಳ್ಳಿ

posted in: ರಾಜ್ಯ | 0

ಬೆಂಗಳೂರು: ಸಾರಿಗೆ ನೌಕರರು ಇನ್ನೊಂದು ತಿಂಗಳು ಸತ್ಯಾಗ್ರಹ ಮಾಡಿದರೂ ನಾವು ಬಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೇಳುತ್ತಿರುವುದು ದೌರ್ಜನ್ಯದ ಪರಮಾವಧಿ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರಿಗೆ ನೌಕರರಿಗೆ ಯುಗಾದಿ ಹಬ್ಬದ ಸಂಭ್ರಮ ಇಲ್ಲದಂತಾಗಿದೆ. ಸರಕಾರ ನೌಕರರಿಗೆ ವೇತನ ನೀಡದೇ ಸತಾಯಿಸುತ್ತಿದೆ. ವೇತನ ನೀಡುವುದೇ ಇಲ್ಲ ಎಂದು … Continued