ರಷ್ಯಾ-ಉಕ್ರೇನ್ ಯುದ್ಧ: ಭಾರತದ ಮಧ್ಯಸ್ಥಿಕೆಗೆ ನಾವು ಮನವಿ ಮಾಡ್ತೇವೆ; ಪುಟಿನ್ ಮೋದಿಜಿ ಮಾತು ಕೇಳಬಹುದು ಅಥವಾ ಕನಿಷ್ಠಪಕ್ಷ ಯೋಚಿಸಬಹುದು- ಉಕ್ರೇನ್ ರಾಯಭಾರಿ

ನವದೆಹಲಿ: ಭಾರತದಲ್ಲಿನ ಉಕ್ರೇನ್ ರಾಯಭಾರಿ ಇಗೊರ್ ಪೊಲಿಖಾ ರಷ್ಯಾದ ಆಕ್ರಮಣದ ಮಧ್ಯೆ ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆಯನ್ನು ಕೋರಿದ್ದಾರೆ. ಬಿಕ್ಕಟ್ಟನ್ನು ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರಧಾನಿ ಮೋದಿಯನ್ನು ಒತ್ತಾಯಿಸಿದ ಇಗೊರ್ ಪೊಲಿಖಾ, “ಭಾರತವು ಬಹಳ ಹಿಂದಿನಿಂದಲೂ ರಷ್ಯಾದೊಂದಿಗೆ ವಿಶೇಷ ಸಂಬಂಧವನ್ನು ಹೊಂದಿದೆ ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ನವದೆಹಲಿ ಹೆಚ್ಚು ಸಕ್ರಿಯ ಪಾತ್ರ ವಹಿಸಬೇಕು ಎಂದು ಅವರು … Continued