ಪ್ರಧಾನಿ ಮೋದಿ ಸೂಚನೆ ನೀಡಿದ್ರೆ ಕರ್ನಾಟಕದಲ್ಲಿ ಲಾಕ್ ಡೌನ್ : ಸಿಎಂ ಬಿಎಸ್‌ವೈ
ಬೆಂಗಳೂರು: ಕೊರೊನಾ ಸೋಂಕು ಮಿತಿ ಮೀರುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡುವ ಕುರಿತು ಪ್ರಧಾನಿ ಮೋದಿ ನಿರ್ದೇಶನಕ್ಕೆ ಕಾಯುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಬಗ್ಗೆ ಪ್ರಧಾನಿ ಮೋದಿ ಏನು ಸೂಚನೆ ನೀಡುತ್ತಾರೆಯೋ ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿ. … Continued