ಚುನಾವಣೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ ಸ್ಪರ್ಧಿಸುವುದು ಬೇಡ, ಇದು ನನ್ನ ವೈಯಕ್ತಿಕ ಅಭಿಪ್ರಾಯ : ಸಂತೋಷ ಲಾಡ್ ಹೀಗೆ ಹೇಳಿದ್ದು ಯಾಕಂದ್ರೆ…

ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಸ್ಪರ್ಧೆ ಮಾಡುವುದು ಬೇಡ‌. ಅವರು ಸ್ಪರ್ಧೆ ಮಾಡಿ ಒಂದು ಕ್ಷೇತ್ರಕ್ಕೆ ಸೀಮಿತವಾಗುವುದರ ಬದಲು ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಬಲಪಡಿಸುವ ಕಾರ್ಯಮಾಡಲಿ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued