ಸೋಂಕು ಹೆಚ್ಚಾಗಿ ಶಾಲೆ, ಪರೀಕ್ಷೆ ನಿಲ್ಲಿಸುವ ಸನ್ನಿವೇಶ ಬಂದ್ರೆ ಶಾಲೆ ಬಂದ್‌ ಮಾಡ್ತೇವೆ: ಸಚಿವ ನಾಗೇಶ

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಶಾಲೆ, ಪರೀಕ್ಷೆ ನಿಲ್ಲಿಸುವ ಅಗತ್ಯ ಬಂದರೆ ಅದಕ್ಕೆ ಸರ್ಕಾರ ಸಿದ್ಧ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ ಹೇಳಿದ್ದಾರೆ. ಕೆಲವು ಶಾಲೆ, ಕಾಲೇಜುಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸೋಂಕು ಹೆಚ್ಚಳ ಆತಂಕ ತಂದಿದೆ. ವಸತಿ, ನವೋದಯ ಶಾಲೆಗಳಲ್ಲಿ ಸೋಂಕು … Continued