ಡೆಲ್ಟಾ ಪ್ಲಸ್‌ ಕೊರೊನಾ ವೈರಸ್‌: ಮಹಾರಾಷ್ಟ್ರದಿಂದ ಉತ್ತರ ಕನ್ನಡಕ್ಕೆ ಬರುವವರ ಕೈಗೆ ಸೀಲ್..!

posted in: ರಾಜ್ಯ | 0

ಕಾರವಾರ: ಎರಡನೇ ಅಲೆ ಮುಗಿಯುವ ಹಂತದಲ್ಲಿ ಇದೀಗ ಕೊರೊನಾ ಡೆಲ್ಟಾ ವೈರಸ್ ಬಗ್ಗೆ ಭೀತಿ ಪ್ರಾರಂಭವಾಗಿದ್ದು, ಉತ್ತರಕನ್ನಡದ ಜಿಲ್ಲಾಡಳಿತ ಈ ರೂಪಾಂತರಿ ವೈರಸ್ ತಡೆಗೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಡೆಲ್ಟಾ ಪ್ಲಸ್‌ ವೈರಸ್ ಸೋಂಕಿನ ಮಾದರಿ ಪತ್ತೆಯಾಗಿಲ್ಲ. ಮಹಾರಾಷ್ಟ್ರದಲ್ಲಿ ಕಂಡು ಬಂದಿರುವುದು … Continued