ಇಗ್ನೋ ಕೋರ್ಸುಗಳ ಪ್ರವೇಶ ಆರಂಭ

posted in: ರಾಜ್ಯ | 0

ಧಾರವಾಡ: ಇಂಧಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸುಗಳಿಗೆ ಜುಲೈ ೨೦೨೧ ನೇ ಸಾಲಿಗೆ ಪ್ರವೇಶ ಆರಂಭವಾಗಿದೆ. ಪ್ರವೇಶಕ್ಕಾಗಿ ಧಾರವಾಡ ಜೆ.ಎಸ್.ಎಸ್. ಕಾಲೇಜಿನಲ್ಲಿರುವ ಇಗ್ನೋದ ಧಾರವಾಡ ಅಧ್ಯಯನ ಕೇಂದ್ರದಿಂದ ಮಾಹಿತಿ ಪಡೆಯಬಹುದಾಗಿದೆ. ಪ್ರವೇಶ ಪಡೆಯಲು ಕೊನೆಯ ದಿನಾಂಕ ೩೧ ಜುಲೈ ೨೦೨೧ ಆಗಿರುತ್ತದೆ. ಎಂಬಿಎ, ಎಂಸಿಎ, ಎಂ.ಕಾಂ, ಎಮ್.ಎ.(ಇಂಗ್ಲೀಷ್) ಎಮ್.ಎ.(ಇತಿಹಾಸ), ಎಮ್.ಎ.(ಅರ್ಥಶಾಸ್ತ್ರ) ಮುಂತಾದ … Continued