ಇಗ್ನೋ ಕೋರ್ಸುಗಳ ಪ್ರವೇಶ ಆರಂಭ

ಧಾರವಾಡ: ಇಂಧಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸಗಳಿಗೆ ಜೂನ್ ೨೦೨೧ ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದೆ. ಪ್ರವೇಶಕ್ಕಾಗಿ ಧಾರವಾಡ ಜೆ.ಎಸ್.ಎಸ್. ಕಾಲೇಜಿನಲ್ಲಿರುವ ಇಗ್ನೋದ ಧಾರವಾಡ ಅಧ್ಯಯನ ಕೇಂದ್ರದಿಂದ ಮಾಹಿತಿ ಪಡೆಯಬಹುದಾಗಿದೆ. ಪ್ರವೇಶ ಪಡೆಯಲು ಕೊನೆಯ ದಿನಾಂಕ ಜುಲೈ ೩೦, ೨೦೨೧ ಆಗಿರುತ್ತದೆ ಹಾಗೂ ಮರು ನೋಂದಣಿಗಾಗಿ ೧೫ ಜೂನ್ ೨೦೨೧ ಕೊನೆಯ … Continued