ಧಾರವಾಡ ಜೆಎಸ್ಎಸ್ ನಲ್ಲಿ ಇಗ್ನೋ ಕೋರ್ಸುಗಳಿಗೆ ಪ್ರವೇಶ ದಿನಾಂಕ ವಿಸ್ತರಣೆ

posted in: ರಾಜ್ಯ | 0

ಧಾರವಾಡ: ಇಂಧಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ (ಇಗ್ನೋ) ದೂರ ಶಿಕ್ಷಣದ ಕೋರ್ಸಗಳಿಗೆ ಜನೇವರಿ 2022ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದೆ ಪ್ರವೇಶಕ್ಕಾಗಿ ಧಾರವಾಡ ಜೆ.ಎಸ್.ಎಸ್. ಕಾಲೇಜಿನಲ್ಲಿರುವ ಇಗ್ನೋದ ಧಾರವಾಡ ಅಧ್ಯಯನ ಕೇಂದ್ರದಿಂದ ಮಾಹಿತಿ ಪಡೆಯಬಹುದು. ಇಗ್ನೋ ಧಾರವಾಡದ ಜೆ.ಎಸ್.ಎಸ್ ಕಾಲೇಜಿನಲ್ಲಿ, ಎಂಬಿಎ, ಎಂಸಿಎ, ಎಂ.ಕಾಂ, ಎಮ್.ಎ.(ಇಂಗ್ಲೀಷ್) ಎಮ್.ಎ.(ಇತಿಹಾಸ), ಎಮ್.ಎ.(ಅರ್ಥಶಾಸ್ತ್ರ) ಮುಂತಾದ ಸ್ನಾತಕೋತ್ತರ ಕೋರ್ಸಗಳು ಬಿಎ, ಬಿ.ಕಾಂ, ಬಿ.ಎಸ್ಸಿ, … Continued

ಇಗ್ನೊದಿಂದ ಪರಿಸರ ಪ್ರಮಾಣಪತ್ರ ಕೋರ್ಸ್ ಆರಂಭ

ನವ ದೆಹಲಿ: ಇಂದಿರಾ ಗಾಂಧಿ ನ್ಯಾಷನಲ್ ಓಪನ್ ಯೂನಿವರ್ಸಿಟಿ (ಇಗ್ನೊ) ಪರಿಸರ ಪ್ರಮಾಣಪತ್ರ ಕೋರ್ಸ್ ಪ್ರಾರಂಭಿಸಿತು, ಇದು ಸ್ವಯಮ್ ಪ್ಲಾಟ್‌ಫಾರ್ಮ್ ಮೂಲಕ ಲಭ್ಯವಿರುತ್ತದೆ. 12 ವಾರಗಳ ಕೋರ್ಸ್ ಫೆಬ್ರವರಿ 15 ರಿಂದ ಪ್ರಾರಂಭವಾಗಲಿದೆ. ಇದು ಜೈವಿಕ ವಿಜ್ಞಾನ ಮತ್ತು ಜೈವಿಕ ಎಂಜಿನಿಯರಿಂಗ್ ವಿಭಾಗದಲ್ಲಿ ಪ್ರಮಾಣಪತ್ರ ಮಟ್ಟದ ಕೋರ್ಸ್ ಆಗಿದೆ. ನೈಸರ್ಗಿಕ ಅಪಾಯಗಳು ಮತ್ತು ವಿಪತ್ತುಗಳು ಮತ್ತು … Continued