ಧಾರವಾಡ: ನೀಟ್, ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಅರ್ಜುನ ಕಾಲೇಜ್ ವಿದ್ಯಾರ್ಥಿಗಳ ಉತ್ತಮ ಸಾಧನೆ
ಧಾರವಾಡ : ಧಾರವಾಡದ ಅರ್ಜುನ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಇತ್ತೀಚಿಗೆ ನಡೆದ 2024ರ ನೀಟ್ ಹಾಗೂ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ನೀಟ್ ಪರೀಕ್ಷೆಯಲ್ಲಿ ಅರ್ಜುನ ವಿಜ್ಞಾನ ಪದವಿಪೂರ್ವ ಕಾಲೇಜ್ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳಾದ ಪ್ರದ್ನ್ಯಾ ಈಶ್ವರಪ್ಪಗೋಳ ಅವರು ದೇಶಕ್ಕೆ 601 ಹಾಗೂ ಗೌತಮ ಪಟೇಲ್ … Continued