ಖ್ಯಾತ ಸಂಗೀತ ಸಂಯೋಜಕ ಇಳಯರಾಜ ಪುತ್ರಿ, ರಾಷ್ಟ್ರ ಪ್ರಶಸ್ತಿ ವಿಜೇತ ಗಾಯಕಿ ಭವತಾರಿಣಿ ನಿಧನ
ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಹಿನ್ನೆಲೆ ಗಾಯಕಿ ಭವತಾರಿಣಿ (47) ಅನಾರೋಗ್ಯದಿಂದ ಶ್ರೀಲಂಕಾದಲ್ಲಿ ಗುರುವಾರ ನಿಧನರಾದರು. ಭವತಾರಿಣಿ ಅವರು ಸಂಗೀತ ಮಾಂತ್ರಿಕ ಇಳಯರಾಜಾ ಅವರ ಪುತ್ರಿ. ಅವರು ತಮಿಳು ಮಾತ್ರವಲ್ಲದೆ ತೆಲುಗು, ಕನ್ನಡ, ಮಲಯಾಳಂ ಮತ್ತು ಹಿಂದಿಯಲ್ಲೂ ಹಲವು ಗೀತೆಗಳನ್ನು ಹಾಡಿದ್ದಾರೆ. ಕ್ಯಾನ್ಸರ್ಗೆ ತುತ್ತಾಗಿದ್ದ ಭವತಾರಿಣಿ, ಕಳೆದ ಕೆಲವು ತಿಂಗಳುಗಳಿಂದ ಶ್ರೀಲಂಕಾದಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದರು ಎಂದು … Continued