ಶಾಸಕ ಜನಾರ್ದನ ರೆಡ್ಡಿ, ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಹಲವಾರು ಸ್ಥಿರಾಸ್ತಿಗಳ ಜಪ್ತಿಗೆ ಸಿಬಿಐ ವಿಶೇಷ ಕೋರ್ಟ್ ಆದೇಶ
ಬೆಂಗಳೂರು: ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ, ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ 82 ಸ್ಥಿರಾಸ್ತಿ ಜಪ್ತಿಗೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಲಕ್ಷ್ಮೀ ಅರುಣಾಗೆ ಸೇರಿದ ಸುಮಾರು 124 ಆಸ್ತಿಗಳನ್ನು ಸಿಬಿಐ ಪಟ್ಟಿ ಮಾಡಿ, ಅವುಗಳನ್ನು ಜಪ್ತಿ ಮಾಡಲು … Continued