ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾದೇಶಿಯರು ವಶಕ್ಕೆ

ಉಡುಪಿ: ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಏಳು ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಲ್ಪೆಯ ವಡಬಾಂಡೇಶ್ವರದ ಬಸ್‌ ನಿಲ್ದಾಣದ ಬಳಿ ಇವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು ಅಕ್ರಮವಾಗಿ ನೆಲೆಸಿರುವುದು ಬೆಳಕಿಗೆ ಬಂದಿದೆ ಎನ್ನಲಾಗಿದೆ. ನಕಲಿ ಆಧಾರ್‌ ಕಾರ್ಡ್ ಸೃಷ್ಟಿಸಿ ಇವರು ಸುಮಾರು 3 ವರ್ಷಗಳಿಂದ ಅಕ್ರಮವಾಗಿ ಮಲ್ಪೆಯಲ್ಲಿ ನೆಲೆಸಿದ್ದರು ಎಂದು ಪೊಲೀಸರು … Continued