ರಾಜ್ಯದಲ್ಲಿ 13.87 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಗಳು ಪತ್ತೆ, ರದ್ದುಗೊಳಿಸುವ ಪ್ರಕ್ರಿಯೆ ಚುರುಕು : ಸಚಿವ ಮುನಿಯಪ್ಪ
ಬೆಂಗಳೂರು: ರಾಜ್ಯದಲ್ಲಿ 13.87 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಪತ್ತೆಯಾಗಿದ್ದು, ಅನರ್ಹ ಪಡಿತರ ಚೀಟಿಗಳನ್ನು ಗುರುತಿಸಿ ರದ್ದುಪಡಿಸುವ ಪ್ರಕ್ರಿಯೆ ಚುರುಕುಗೊಳಿಸಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ನಿಯಮಾವಳಿಗೆ ವಿರುದ್ಧವಾಗಿ ಒಟ್ಟು 4,036 ಸರಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದಿರುವುದನ್ನು ಪತ್ತೆ ಮಾಡಲಾಗಿದೆ. ಈಗಾಗಲೇ 2,964 ಕುಟುಂಬಗಳ … Continued