ನಂದಿನಿ ಬ್ರ್ಯಾಂಡ್ ನಲ್ಲಿ ನಕಲಿ ತುಪ್ಪ; ಡಾಲ್ಡಾ, ಪಾಮೊಲಿನ್ ತುಂಬುತ್ತಿದ್ದ ಘಟಕದ ಮೇಲೆ ದಾಳಿ
ಮೈಸೂರು: ನಂದಿನಿ ತುಪ್ಪದ ಬ್ರ್ಯಾಂಡ್ ನಲ್ಲಿ ನಕಲಿ ಡಾಲ್ಡಾ, ಪಾಮೊಲಿನ್ ತುಂಬುತ್ತಿದ್ದ ಅಕ್ರಮ ಘಟಕದ ಮೇಲೆ ಮೈಮುಲ್ ಅಧಿಕಾರಿಗಳು ದಾಳಿ ಮಾಡಿ ಅಪಾರ ಪ್ರಮಾಣದ ನಕಲಿ ನಂದಿನಿ ತುಪ್ಪದ ಟಿನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ಹೊರವಲಯದ ಹೊಸಹುಂಡಿ ಗ್ರಾಮದ ಹೊರವಲಯದಲ್ಲಿ ನಕಲಿ ನಂದಿನಿ ತುಪ್ಪ ತಯಾರಿಕಾ ಘಟಕದ ಮೇಲೆ ಸ್ಥಳೀಯರ ನೆರವಿನಿಂದ ಮೈಸೂರು ಜಿಲ್ಲಾ ಹಾಲು … Continued