ಅಕ್ರಮ ಗಣಿಗಾರಿಕೆ ಆರೋಪ : ಶಾಸಕ ಮುನಿರತ್ನ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲು

ಬೆಂಗಳೂರು: ಅನುಮತಿ ಪಡೆಯದೆ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ರಾಜರಾಜೇಶ್ವರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಎಫ್‌ಐಆರ್ ‌ದಾಖಲಿಸಲಾಗಿದೆ. ಯಲಹಂಕ ತಹಶೀಲ್ದಾರ ಅನಿಲ್ ಅರಳೋಕರ ಅವರ ದೂರಿನ ಹಿನ್ನೆಲೆಯಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ‌ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅನುಮತಿ ಪಡೆಯದೆ ಅಕ್ರಮವಾಗಿ … Continued

ಅಕ್ರಮ ಅದಿರು ಮಾರಾಟ: ಜನಾರ್ದನ ರೆಡ್ಡಿ ಮತ್ತಿತರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಆದೇಶ

ಬೆಂಗಳೂರು: ಅಕ್ರಮವಾಗಿ ಕಬ್ಬಿಣದ ಅದಿರು ಮಾರಾಟ, ರಾಜ್ಯ ಸರ್ಕಾರಕ್ಕೆ ರಾಜಧನ ಖೋತಾ ಮತ್ತು ಇತರೆ ತೆರಿಗೆಗಳ ನಷ್ಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಮೂವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಈಚೆಗೆ ಆದೇಶಿಸಿದ್ದು, ಸಮನ್ಸ್‌ ಜಾರಿ ಮಾಡಿದೆ. ತನಿಖಾಧಿಕಾರಿ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ … Continued

ಕೆಆರ್.ಎಸ್. ಸುತ್ತಮುತ್ತ ಗಣಿಗಾರಿಕೆ ಸ್ಥಗಿತ ಕೆಆರ್ ಎಸ್‌ ಡ್ಯಾಂನಲ್ಲಿ ಯಾವುದೇ ಸೋರಿಕೆ ಇಲ್ಲ: ಆತಂಕ ಬೇಡ

posted in: ರಾಜ್ಯ | 0

ತುಮಕೂರು: ಕೆ.ಆರ್.ಎಸ್. ಡ್ಯಾಂ ಸುತ್ತಮುತ್ತಲಿನ ೧೦ ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮೈನಿಂಗ್ ಚಟುವಟಿಕೆಗಳನ್ನು ಸ್ಥಗಿತ ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಮದಿಗೆ ಮಾತನಾಡಿದ ಸಚಿವರು, ಪಾಂಡವಪುರ ಪಕ್ಕದ ಬೇಬಿ ಬೆಟ್ಟದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಗಣಿಗಾರಿಕೆ ನಡೆದಿಲ್ಲ. ಈ ಸಂಬಂಧಹೆಚ್ಚಿನ … Continued