ಕಲ್ಲು ಕ್ವಾರಿ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ.ದಂಡ
ಹಾವೇರಿ: ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸಿದ್ದ ಆರೋಪದಡಿ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯದ ಸಕ್ಕರೆ ಹಾಗೂ ಜವಳಿ ಕಾತೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಸುಮಾರು ₹3 ಕೋಟಿ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹುಣಸಿಕಟ್ಟಿ ಬಳಿಯಲ್ಲಿ ಕ್ವಾರಿ ನಡೆಸಲು ರುದ್ರಪ್ಪ ಲಮಾಣಿ ಅವರು … Continued