ಅಕ್ರಮವಾಗಿ ತಂದಿದ್ದ ಹಂದಿ ಚಿಪ್ಪು ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಬೆಂಗಳೂರು: ನಗರದಲ್ಲಿ ಹಂದಿ ಚಿಪ್ಪು ಮಾರುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರಿಂದ 8 ಕೆಜಿ 200 ಗ್ರಾಂ ತೂಕದ ಹಂದಿ ಚಿಪ್ಪು ಜಪ್ತಿ ಮಾಡಲಾಗಿದ್ದು, ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರ ಕಾರ್ಯಾಚರಣೆಯಲ್ಲಿ ಈ ಅಕ್ರಮ ಮಾರಾಟ ಪತ್ತೆಯಾಗಿದೆ. ಬಳ್ಳಾರಿಯಲ್ಲಿ ಚಿಪ್ಪು ಹಂದಿ ಬೇಟೆಯಾಡಿದ್ದ ದುಷ್ಕರ್ಮಿಗಳು, ಬೆಂಗಳೂರಿನಲ್ಲಿ 1 ಲಕ್ಷ ರೂ.ಗಳಿಗೆ ಮಾರಾಟ ಮಾಡಲು ತಂದಿದ್ದರು ಎಂದು … Continued