ಶೀಲ ಶಂಕಿಸಿ ಪತ್ನಿಯ ರುಂಡ-ಮುಂಡ ಬೇರ್ಪಡಿಸಿದ ಪತಿ…!

posted in: ರಾಜ್ಯ | 0

ಮೈಸೂರು : ಪತ್ನಿಯ ಶೀಲ ಶಂಕಿಸಿ ಪತಿ ಮಹಾಶಯ ಪತ್ನಿಯ ರುಂಡಮುಂಡ ಬೇರೆಯಾಗುವಂತೆ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಚೆಟ್ಟನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುಟ್ಟಮ್ಮ(40) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಪರಾರಿಯಾಗಿರುವ ಆರೋಪಿ ಪತಿ ದೇವರಾಜ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಮೊದಲ ಹೆಂಡತಿಯನ್ನೂ ಸಹ ಕೊಲೆ ಮಾಡಲು ಯತ್ನಿಸಿ … Continued