ಅಮೆರಿಕದಲ್ಲಿ ಹಿಂದೂ ದೇವಾಲಯದಲ್ಲಿ ಸಾಮೂಹಿಕ ಗುಂಡಿನ ದಾಳಿಗೆ ಸಂಚು : ಜಾಮ್ ಆದ ರೈಫಲ್, ತಪ್ಪಿದ ಭಾರೀ ಅನಾಹುತ !
ಅಮೆರಿಕದ ಇಲಿನಾಯ್ಸ್ ಪ್ರಾಂತ್ಯದ ಚಿಕಾಗೋ ಬಳಿಯ ಅರೋರಾ ಪ್ರದೇಶದಲ್ಲಿರುವ ಹಿಂದೂ ದೇವಲಯದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ 19 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪೆಲಾಟೈನ್ ಪ್ರದೇಶದ ನಿವಾಸಿ ಮತ್ತು ಟಾಕೋ ಬೆಲ್ ಮಳಿಗೆಯ ಕ್ಯಾಶಿಯರ್ ಆಗಿರುವ ಅಲೆಕ್ಸಾಂಡ್ರೋಸ್ ಪಪೊರಾಕಿಸ್ ಬಂಧಿತ ಆರೋಪಿ. ಅಮೆರಿಕದಲ್ಲಿ ಹಿಂದೂಗಳ ಹಬ್ಬವಾದ ನವರಾತ್ರಿ ಆರಂಭವಾಗಿರುವ ಸಂದರ್ಭದಲ್ಲೇ ಈ ಘಟನೆ … Continued