ಪಟಾಕಿ ಸಿಡಿಸಿದರೆ ಕಾಯಿಲೆಗಳು ಗುಣವಾಗುತ್ತವೆಯಂತೆ ! ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕಿಯ ಹೇಳಿಕೆ

ಕೋಲ್ಕತ್ತಾ: ಪಟಾಕಿ ಸಿಡಿಸುವುದರಿಂದ ಹಲವು ಕಾಯಿಲೆಗಳು ಗುಣವಾಗುತ್ತವೆ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಶಾಸಕಿ ಪಾಪಿಯಾ ಅಧಿಕಾರಿ ನೀಡಿರುವ ಹೇಳಿಕೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಪರಿಸರ ಸ್ನೇಹಿ ಹಾಗೂ ಹಸಿರು ಪಟಾಕಿಗಳನ್ನು ಮಾತ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಸಿಡಿಸುವಂತೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಜನರಿಗೆ ಮನವಿ ಮಾಡಿರುವ ಬೆನ್ನಲ್ಲೇ, ಅವರದೇ ಪಕ್ಷದ ಶಾಸಕಿ ನೀಡಿರುವ … Continued