ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬಾಂಬರ್ʼ ನ ಮಾಸ್ಕ್ ರಹಿತ ರೇಖಾಚಿತ್ರ ಬಿಡಿಸಿದ ಕಲಾವಿದ
ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ಕೈಗೆತ್ತಿಕೊಂಡಿರುವ ಎನ್‌ಐಎ ತಂಡ ತನಿಖೆ ಚುರುಕುಗೊಳಿಸಿದೆ. ಶಂಕಿತ ಉಗ್ರನ ಸುಳಿವು ನೀಡಿದವರಿಗೆ 10 ಲಕ್ಷ ರೂ.ನಗದು ಬಹುಮಾನ ನೀಡುವುದಾಗಿ ಘೋಷಿಸಿ ಬಾಂಬರ್‌ನ ಸಿಸಿಟಿವಿ ಫೋಟೋವೊಂದನ್ನು ಎನ್‌ಐಎ ಬುಧವಾರ ಬಿಡುಗಡೆ ಮಾಡಿತ್ತು. ಈಗ ಇದೇ ಫೋಟೋವನ್ನ ಆಧಾರವಾಗಿಟ್ಟುಕೊಂಡು ಕಲಾವಿದ ಹರ್ಷ ಎಂಬವರು ಬಾಂಬರ್’ನ ರೇಖಾ ಚಿತ್ರವನ್ನು … Continued