ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಎರಡು ದಿನ ಭಾರೀ ಮಳೆ ನಿರೀಕ್ಷೆ

ಬೆಂಗಳೂರು: ಕೆಲದಿನಗಳಿಂದ ನಾಪತ್ತೆಯಾ ಆತಂಕ ಮೂಡಿಸಿದ್ದ ಮುಂಗಾರು ಮಳೆ ಕರ್ನಾಟಕದಲ್ಲಿ ಮತ್ತೆ ಜೀವ ಪಡೆದುಕೊಂಡಿದೆ. ಎಲ್ಲೆಡೆ ವರುಣನ ಆರ್ಭಟ ಜೋರಾಗುತ್ತಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆಯ ಜತೆಗೆ ಗಾಳಿಯ ರಭಸವೂ ಹೆಚ್ಚಾಗಿದೆ. ಮಲೆನಾಡು ಭಾಗದಲ್ಲಿ ಸೋಮವಾರ ಮುಂಜಾನೆಯಿಂದ ಮತ್ತೆ ಮಳೆ ಜೋರಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ ಮತ್ತು ಕೊಡಗು … Continued

ಈ ವರ್ಷದ ಮೇ ತಿಂಗಳಲ್ಲಿ 121 ವರ್ಷಗಳ ಇತಿಹಾಸದಲ್ಲೇ ಎರಡನೇ ಅತಿ ಹೆಚ್ಚು ಮಳೆ..!

ನವದೆಹಲಿ:ಮೇ ತಿಂಗಳಲ್ಲಿ 121 ವರ್ಷಗಳಲ್ಲಿಯೇ ಎರಡನೇ ಅತಿ ಹೆಚ್ಚು ಮಳೆಯಾಗಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಗುರುವಾರ ತನ್ನ ಮಾಸಿಕ ವರದಿಯಲ್ಲಿ ತಿಳಿಸಿದೆ. ಹವಾಮಾನ ಕಚೇರಿಯು ಮೇ ತಿಂಗಳ ದಾಖಲೆ ಮಳೆಗೆ ಎರಡು ಚಂಡಮಾರುತಗಳು ಮತ್ತು ಪಾಶ್ಚಿಮಾತ್ಯ ಅವಾಂತರಗಳಿಗೆ ಕಾರಣವಾಗಿದೆ.ಈ ಮೇನಲ್ಲಿ ಭಾರತದ ಸರಾಸರಿ ಗರಿಷ್ಠ ತಾಪಮಾನವು 34.18 ಡಿಗ್ರಿ ಸೆಲ್ಸಿಯಸ್ ಆಗಿದ್ದು, 1901 … Continued