ಕರ್ನಾಟಕದಲ್ಲಿ ತೀವ್ರಗೊಂಡ ಶೀತಗಾಳಿ: ಹಲವು ಜಿಲ್ಲೆಗಳಲ್ಲಿ ಮೈಕೊರೆಯುವ ಚಳಿ ಇನ್ನೂ ಹೆಚ್ಚಾಗುವ ಸಾಧ್ಯತೆ

ಬೆಂಗಳೂರು :  ಮುಂದಿನ ಎರಡು ಅಥವಾ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಭಾಗದಲ್ಲಿ ಶೀತಗಾಳಿಯಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳ ಜನ ತತ್ತರಿಸಿ ಹೋಗಿದ್ದಾರೆ. ಅದರಲ್ಲಿಯೂ ಉತ್ತರ ಕರ್ನಾಟಕದ ಬೀದರ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಧಾರವಾಡ, ವಿಜಯಪುರ, ಬೆಳಗಾವಿ, ಕೊಪ್ಪಳ ಜಿಲ್ಲೆಗಳಲ್ಲಿ ತಾಪಮಾನ ದಿಢೀರ್ ಕುಸಿತ ಕಂಡಿದ್ದು, ಇದು ಇನ್ನೂ ಕಡಿಮೆಯಾಗುವ ಸಾಧ್ಯತೆ ಇದೆ … Continued

ಈ ಬಾರಿ ಚಳಿಗಾಲದಲ್ಲಿ ವಾಡಿಕೆಗಿಂತ ಹೆಚ್ಚಿನ ಚಳಿ ; ಹವಾಮಾನ ಇಲಾಖೆ

ನವದೆಹಲಿ :  ಡಿಸೆಂಬರ್‌ನಿಂದ ಫೆಬ್ರವರಿವರೆಗಿನ ಭಾರತೀಯ ಹವಾಮಾನ ಇಲಾಖೆ(IMD)ಯ ಮುನ್ಸೂಚನೆಯ ಪ್ರಕಾರ, ದೇಶದ ಹಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತ ತೀವ್ರ ಚಳಿ ಇರಲಿದೆ. ವಿಶೇಷವಾಗಿ ವಾಯವ್ಯ (Northwest) ಭಾರತ, ಉತ್ತರ  ಭಾರತ ಮತ್ತು ಮಧ್ಯ ಭಾರತದ ಕೆಲವು ಪ್ರದೇಶಗಳು ಸಾಮಾನ್ಯಕ್ಕಿಂತ ಹೆಚ್ಚು ಕೋಲ್ಡ್‌ವೇವ್ (ಶೀತದ ಅಲೆ) ದಿನಗಳನ್ನು ಎದುರಿಸಲಿವೆ. ಸೋಮವಾರ ನವದೆಹಲಿಯಲ್ಲಿ ಮಾತನಾಡಿದ ಐಎಂಡಿ (IMD) ಮಹಾನಿರ್ದೇಶಕ … Continued

ದಿತ್ವಾ ಚಂಡಮಾರುತ : ಕರ್ನಾಟಕದಲ್ಲಿಯೂ ಭಾರಿ ಮಳೆ ಸಾಧ್ಯತೆ

ನವದೆಹಲಿ: ಶ್ರೀಲಂಕಾದ ಕರಾವಳಿ ಮತ್ತು ಅದರ ಪಕ್ಕದ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಪ್ರಸ್ತುತ ಸುಳಿಯುತ್ತಿರುವ ‘ದಿತ್ವಾ’ ಚಂಡಮಾರುತವು (Cyclonic Storm Ditwah) ಉತ್ತರ-ವಾಯುವ್ಯದ ಕಡೆಗೆ ಸಾಗುತ್ತಿದ್ದು, ನವೆಂಬರ್ 30ರ ಮುಂಜಾನೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಮತ್ತಷ್ಟು ಸಮೀಪಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿಯೂ ನಾಲ್ಕೈದು … Continued

ಸೆನ್ಯಾರ್’ ನಂತರ ದಕ್ಷಿಣ ಭಾರತಕ್ಕೆ ಈಗ ಮತ್ತೊಂದು ಚಂಡಮಾರುತದ ಭೀತಿ….

ನವದೆಹಲಿ : ಚಂಡಮಾರುತ ‘ಸೆನ್ಯಾರ್’ ದುರ್ಬಲಗೊಳ್ಳುತ್ತಿದ್ದರೂ, ಬಂಗಾಳಕೊಲ್ಲಿಯಲ್ಲಿ ಹೊಸ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳಿಗೆ ಎಚ್ಚರಿಕೆಯಿಂದಿರಲು ಭಾರತೀಯ ಹವಾಮಾನ ಇಲಾಖೆ (IMD) ಸೂಚನೆ ನೀಡಿದೆ. ಗುರುವಾರ ಬಿಡುಗಡೆ ಮಾಡಿದ ತನ್ನ ಬುಲೆಟಿನ್‌ನಲ್ಲಿ, ಹವಾಮಾನ ಇಲಾಖೆಯು ನೈಋತ್ಯ ಬಂಗಾಳಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿಯನ್ನು ಆವರಿಸಿದ್ದ ವಾಯುಭಾರ ಕುಸಿತವು ತೀವ್ರ ವಾಯುಭಾರ ಕುಸಿತವಾಗಿ ಮಾರ್ಪಟ್ಟಿದೆ … Continued

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ; 48 ಗಂಟೆಗಳಲ್ಲಿ ಭಾರೀ ಮಳೆ ಸಾಧ್ಯತೆ ; ದಕ್ಷಿಣದ ರಾಜ್ಯಗಳಲ್ಲಿ ಹೈ ಅಲರ್ಟ್…!

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮಾಹಿತಿಯ ಪ್ರಕಾರ, ಮಲೇಷ್ಯಾ ಮತ್ತು ಪಕ್ಕದ ಮಲಕ್ಕಾ ಜಲಸಂಧಿಯ ಮೇಲೆ ಉಂಟಾಗಿರುವ ಸುಳಿಗಾಳಿ ಪ್ರದೇಶವು (well-marked low-pressure area) ಮುಂದಿನ 48 ಗಂಟೆಗಳ ಒಳಗೆ ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವಾಗಿ ತೀವ್ರಗೊಳ್ಳುವ ಸಾಧ್ಯತೆಯಿದೆ. ನವೆಂಬರ್ 25 ರ ಸುಮಾರಿಗೆ ಕೊಮೊರಿನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮೇಲ್ಮೈಯಲ್ಲಿನ ಚಂಡಮಾರುತದ ಪರಿಚಲನೆಯು … Continued

ಸೆಪ್ಟೆಂಬರ್ ತಿಂಗಳಲ್ಲಿ ವಿಪರೀತ ಮಳೆ ; ಪ್ರವಾಹ, ಭೂ ಕುಸಿತಗಳು ಸಂಭವಿಸುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ನವದೆಹಲಿ : ದೇಶದ ಹಲವು ಭಾಗಗಳಲ್ಲಿ ಈಗಾಗಲೇ ಭಾರೀ ಮಳೆಯಿಂದಾಗಿ ಹಲವಾರು ವಿಪತ್ತುಗಳು ಸಂಭವಿಸಿದ್ದು, ಸೆಪ್ಟೆಂಬರ್‌ ತಿಂಗಳಲ್ಲಿಯೂ ಭಾರತದಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತದಂತಹ ಅವಘಡಗಳು ಹಲವೆಡೆ ಸಂಭವಿಸಲಿವೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಸೆಪ್ಟೆಂಬರ್ ತಿಂಗಳಲ್ಲಿ ಸರಾಸರಿಯಾಗಿ 167.9 … Continued

ಜೂನ್‌ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ : ಜೂನ್ ನಿಂದ ಸೆಪ್ಟೆಂಬರ್ ಅವಧಿಗೆ ಹವಾಮಾನ ಇಲಾಖೆ ತನ್ನ ಮಾನ್ಸೂನ್ ಮುನ್ಸೂಚನೆಯನ್ನು ಸ್ವಲ್ಪ ಪರಿಷ್ಕರಿಸಿದೆ, ದೀರ್ಘಾವಧಿಯ ಸರಾಸರಿಯ 106 ಪ್ರತಿಶತದಷ್ಟು ಮಳೆಯಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದ್ದು, ಇದು ಹಿಂದಿನ ಅಂದಾಜಿನ 105 ಪ್ರತಿಶತಕ್ಕಿಂತ ಹೆಚ್ಚಾಗಿದೆ. ಈ ಮುನ್ಸೂಚನೆಯಲ್ಲಿ ಪ್ಲಸ್ ಅಥವಾ ಮೈನಸ್ ಶೇಕಡಾ 4 ರಷ್ಟು ಸಂಭವನೀಯ ವ್ಯತ್ಯಾಸವಾಗಬಹುದು ಎಂದು ಹೇಳಿದೆ. … Continued

ವಾಡಿಕೆಗಿಂತ ಒಂದು ವಾರಕ್ಕಿಂತ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ…!

ನವದೆಹಲಿ: ನೈಋತ್ಯ ಮಾನ್ಸೂನ್ ಶನಿವಾರ ಕೇರಳವನ್ನು ತಲುಪಿದ್ದು, 2009 ರ ನಂತರ ಭಾರತದ ಮುಖ್ಯ ಭೂಭಾಗಕ್ಕೆ ನೈಋತ್ಯ ಮುಂಗಾರು ಮಳೆ ಇಷ್ಟು ಮೊದಲು ಆಗಮಿಸಿರುವುದು ಇದೇ ಮೊದಲು ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. 2009 ರಲ್ಲಿ, ಮಾನ್ಸೂನ್ ಮೇ 23 ರಂದು ಕೇರಳಕ್ಕೆ ಆಗಮಿಸಿತ್ತು, 1975 ರಿಂದ ಲಭ್ಯವಿರುವ ದತ್ತಾಂಶವು ಮಾನ್ಸೂನ್ 1990 … Continued

ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಕ್ಕೆ ಮಾನ್ಸೂನ್‌ ಪ್ರವೇಶ ; ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆ

ನವದೆಹಲಿ: ವಾಡಿಕೆಗಿಂತ ಮುಂಚಿತವಾಗಿ ನೈಋತ್ಯ ಮಾನ್ಸೂನ್ ಆಗಮಿಸುತ್ತಿದ್ದು ಈಗಾಗಲೇ ಮಾನ್ಸೂನ್ ಮಾರುತಗಳು ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪ ತಲುಪಿವೆ ಎಂದು ಕೇಂದ್ರ ಹವಾಮಾನ ಇಲಾಖೆ ಮಂಗಳವಾರ ಮಾಹಿತಿ ನೀಡಿದೆ. ಮಂಗಳವಾರ ನೈಋತ್ಯ ಮಾನ್ಸೂನ್ ಮಾರುತಗಳು ದಕ್ಷಿಣ ಬಂಗಾಳ ಕೊಲ್ಲಿಯ ಕೆಲವು ಭಾಗಗಳು, ದಕ್ಷಿಣ ಅಂಡಮಾನ್ ಸಮುದ್ರ, ನಿಕೋಬಾರ್ ದ್ವೀಪಗಳು ಮತ್ತು ಉತ್ತರ ಅಂಡಮಾನ್ ಸಮುದ್ರದ … Continued

ಈ ವರ್ಷದ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ; ರೈತರಿಗೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ನವದೆಹಲಿ: ದೇಶವು ಈ ವರ್ಷ ಉತ್ತಮ ಮಾನ್ಸೂನ್ ನಿರೀಕ್ಷಿಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಐಎಂಡಿ (IMD) ಮುನ್ಸೂಚನೆ ಪ್ರಕಾರ, ದೇಶವು ಮುಂಬರುವ ಜೂನ್-ಸೆಪ್ಟೆಂಬರ್ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯ ಮಳೆ (ಶೇಕಡಾ 100)ಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ. ಈ ಋತುವಿನ ಮೊದಲ ದೀರ್ಘಾವಧಿಯ ಮುನ್ಸೂಚನೆಯಲ್ಲಿ, ಸಮಭಾಜಕ ಪೆಸಿಫಿಕ್ ಮಹಾಸಾಗರದಲ್ಲಿ ಎಲ್ ನಿನೋ … Continued