ತಕ್ಷಣವೇ ಬಸ್ ಸೇವೆ ಆರಂಭ ಮಾಡಿ; ಮುಷ್ಕರ ನಿರತ ಸಾರಿಗೆ ಸಿಬ್ಬಂದಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ಕೋವಿಡ್ ಸಂಕಷ್ಟದ ಸಮಯದಲ್ಲಿ ಮುಷ್ಕರ ಹೂಡುವುದು ಸರಿಯಲ್ಲ, ಅದರಿಂದ ಸಾರ್ವಜನಿಕರ ಮೂಲಭೂತ ಹಕ್ಕುಗಳಿಗೆ ಧಕ್ಕೆಯಾಗಲಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಕೂಡಲೇ ಸೇವೆ ಆರಂಭಿಸುವಂತೆ ಮುಷ್ಕರ ನಿರತ ಸಾರಿಗೆ ನೌಕರರಿಗೆ ಸೂಚಿಸಿದೆ. ಸಾರಿಗೆ ನೌಕರರ ಮುಷ್ಕರ ತಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ನೇತೃತ್ವದ … Continued