ಟ್ವೀಟ್ಗಳು, ಅಕೌಂಟ್ ಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶ ಪ್ರಶ್ನಿಸಿದ್ದ ಟ್ವಿಟರ್ ಅರ್ಜಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು : ಕೆಲವು ಸಾಮಾಜಿಕ ಮಾಧ್ಯಮ ಅಕೌಂಟ್ಗಳು ಮತ್ತು ಟ್ವೀಟ್ಗಳನ್ನು ನಿರ್ಬಂಧಿಸುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಟ್ವಿಟರ್ ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಟ್ವಿಟರ್ ಅರ್ಜಿಯನ್ನು ತಿರಸ್ಕರಿಸಿದ ಹೈಕೋರ್ಟ್, ಕಂಪನಿಗೆ 50 ಲಕ್ಷ ರೂಪಾಯಿ ವೆಚ್ಚವನ್ನು ವಿಧಿಸಿದೆ. ಕಳೆದ ವರ್ಷ, ಟ್ವಿಟರ್ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಎಲೆಕ್ಟ್ರಾನಿಕ್ಸ್ … Continued