ಭಾರತದೊಂದಿಗೆ ಉತ್ತಮ ಬಾಂಧವ್ಯ, ಪಾಕ್ ಬಯಕೆ ;ಮೋದಿಗೆ ಪಾಕ್ ಪ್ರಧಾನಿ ಪತ್ರ
ನವದೆಹಲಿ: ಪಾಕಿಸ್ತಾನ ಹಾಗೂ ಭಾರತದ ನಡುವಿನ ಎಲ್ಲಾ ಸಮಸ್ಯೆಗಳನ್ನು, ಬಹುಮುಖ್ಯವಾಗಿ ಜಮ್ಮು ಹಾಗೂ ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳಲು ರಚನಾತ್ಮಕಸಂವಾದಕ್ಕೆ ಶಕ್ತವಾದ ವಾತಾವರಣ ನಿರ್ಮಿಸಬೇಕಿದೆ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಪಾಕಿಸ್ತಾನ ದಿನಕ್ಕೆ ಶುಭಾಶಯ ಕೋರಿ ಪತ್ರ ಬರೆದಿದ್ದಕ್ಕೆ ಧನ್ಯವಾದ. ಸಾರ್ವಭೌಮ ರಾಜ್ಯ ಸೃಷ್ಟಿಯಲ್ಲಿ ನಮ್ಮ … Continued