ನನ್ನ ಮೇಲೆ 4 ಗುಂಡು ಹಾರಿಸಲಾಗಿದೆ : ಗಾಲಿ ಕುರ್ಚಿಯಲ್ಲಿ ಕುಳಿತು ಇಮ್ರಾನ್‌ ಖಾನ್‌ ವೀಡಿಯೊ ಹೇಳಿಕೆ

ಲಾಹೋರ್: ಪಾಕಿಸ್ತಾನದ ಪಂಜಾಬ್‌ನ ವಜೀರಾಬಾದ್ ಪಟ್ಟಣದಲ್ಲಿ ಗುರುವಾರ ತನ್ನ ಮೇಲೆ ನಡೆದ ಹತ್ಯೆಯ ಪ್ರಯತ್ನದಲ್ಲಿ ನಾಲ್ಕು ಗುಂಡುಗಳು ತನಗೆ ತಗುಲಿವೆ ಎಂದು ಇಮ್ರಾನ್ ಖಾನ್ ಶುಕ್ರವಾರ ಹೇಳಿದ್ದಾರೆ. “ದಾಳಿಯ ಹಿಂದಿನ ದಿನ, ವಜೀರಾಬಾದ್‌ನಲ್ಲಿ ಅವರು ನನ್ನನ್ನು ಕೊಲ್ಲಲು ಯೋಜಿಸಿದ್ದಾರೆಂದು ನನಗೆ ತಿಳಿದಿತ್ತು” ಎಂದು ಮಾಜಿ ಪ್ರಧಾನಿ ವೀಡಿಯೊ ಭಾಷಣದಲ್ಲಿ ಹೇಳಿಕೊಂಡರು, ದಾಳಿಯ ನಂತರ ಲಾಹೋರ್ ಆಸ್ಪತ್ರೆಯಿಂದ … Continued

ಪಾಕ್‌ ಪ್ರಧಾನಿ ಇಮ್ರಾನ್‌ಗೆ ಕೊರೊನಾ ದೃಢ

ಇಸ್ಲಾಮಾಬಾದ್:‌ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಕೊವಿಡ್‌ ಸೋಂಕು ಇರುವುದು ದೃಢಪಟ್ಟಿದೆ. ಕೋವಿಡ್‌ ಪರೀಕ್ಷೆಗೆ ಒಳಪಟ್ಟಿದ್ದು, ಈ ಕುರಿತಾದಂತೆ ಸಾಮಾಜಿಕ ತಾಣದಲ್ಲಿ ಮಾಹಿತಿ ನೀಡಿದ್ದಾರೆ. ಅವರು ಅವರು ಚೀನಾ ಲಸಿಕೆ ಪಡೆದಿದ್ದರು.ಎಂದು ಮಾಧ್ಯಮಗಳು ವರದಿ ಮಾಡಿವೆ.ಸದ್ಯ ಪಾಕಿಸ್ತಾನದಲ್ಲಿ ಇದೊಂದೆ ಲಸಿಕೆ ಲಭ್ಯವಿದೆ ಪಾಕಿಸ್ತಾನದ ಆರೋಗ್ಯ ಸಚಿವ ಫೈಸಲ್‌ ಸುಲ್ತಾನ್‌ ಈ ಕುರಿತಾದಂತೆ ಟ್ವೀಟ್‌ ಮಾಡಿದ್ದು, … Continued

ಶ್ರೀಲಂಕಾ ಸಂಸತ್ತಿನಲ್ಲಿ ಇಮ್ರಾನ್‌ ಖಾನ್‌ ಭಾಷಣ ರದ್ದು!

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಶ್ರೀಲಂಕಾ ಸಂಸತ್ತನ್ನು ಉದ್ದೇಶಿಸಿ ಮಾಡಬೇಕಿದ್ದ ಭಾಷಣವನ್ನು ದ್ವೀಪರಾಷ್ಟ್ರ ರದ್ದುಪಡಿಸಿದೆ. ಫೆಬ್ರವರಿ 22 ರಿಂದ ಇಮ್ರಾನ್‌ ಖಾನ್ ಎರಡು ದಿನಗಳ ಪ್ರವಾಸಕ್ಕಾಗಿ ಕೊಲಂಬೊಗೆ ಪ್ರಯಾಣಿಸಲಿದ್ದಾರೆ. ಶ್ರೀಲಂಕಾದ ಅಧ್ಯಕ್ಷ ರಾಜಪಕ್ಸೆ ಮತ್ತು ಪ್ರಧಾನಿ ಮಹಿಂದಾ ರಾಜಪಕ್ಸೆ ಅವರೊಂದಿಗೆ ಸಭೆ ಮತ್ತು ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವುದರ ಜೊತೆಗೆ, ಅವರು ಫೆಬ್ರವರಿ 24 ರಂದು … Continued