ಕಾಂಗ್ರೆಸ್-ಎಸ್‌ಪಿ ಬಿಕ್ಕಟ್ಟು ಇನ್ನಷ್ಟು ತೀವ್ರ ; ಅಖಿಲೇಶ ನೀಡುವ ಸ್ಥಾನಗಳಿಗೆ ಕಾಂಗ್ರೆಸ್ ಭಿಕ್ಷೆ ಬೇಡುವ ಪಕ್ಷವಲ್ಲ : ಇಮ್ರಾನ್ ಮಸೂದ್ ಕಿಡಿ
ನವದೆಹಲಿ: 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷದ (ಎಸ್‌ಪಿ) ನಡುವಿನ ಸ್ಥಾನ ಹಂಚಿಕೆ ಮಾತುಕತೆಗೆ ಮತ್ತೊಂದು ಹಿನ್ನಡೆ ಎದುರಾಗಿದೆ. ಮಾತುಕತೆ ಇನ್ನೂ ಪ್ರಗತಿಯಲ್ಲಿರುವಾಗಲೇ ಸಮಾಜವಾದಿ ಪಕ್ಷ ಐವರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವುದಕ್ಕೆ ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷವು ಅಖಿಲೇಶ … Continued