ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ..!
ನವದೆಹಲಿ: ಅಚ್ಚರಿಯ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಆದಾಗ್ಯೂ, ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ. ನವಜೋತ್ ಸಿಂಗ್ ಸಿಧು ಅವರು ಟ್ವಿಟ್ಟರ್ ನಲ್ಲಿ ತಮ್ಮ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರವನ್ನು ಪೋಸ್ಟ್ ಮಾಡಿದ್ದಾರೆ. ಪಂಜಾಬ್ನ ಭವಿಷ್ಯ … Continued