ಕೊರೊನಾ ಸೋಂಕಿತರ ಮನೆಬಾಗಿಲಿಗೇ ಬರುತ್ತೆ ಆಮ್ಲಜನಕ..! ಬೆಂಗ್ಳೂರಲ್ಲಿ ವಿನೂತನ ಸೇವೆ ಆರಂಭ

ಬೆಂಗಳೂರು: ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್‌ ಸೋಂಕಿತರಿಗೆ ಮನೆ ಬಾಗಿಲಿಗೇ ಓಲಾ ಕ್ಯಾಬ್‌ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು (Oxygen Concentrator) ಒದಗಿಸುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಚಾಲನೆ ನೀಡಿದ್ದಾರೆ. ಮೊದಲು ಬೆಂಗಳೂರಿನಲ್ಲಿ ಈ ವ್ಯವಸ್ಥೆ ಆರಂಭವಾಗುತ್ತಿದ್ದು, ಕ್ರಮೇಣ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ. ಈ ಕೆಲಸದಲ್ಲಿ ಸರ್ಕಾರದ ಜತೆ ಗಿವ್‌ ಇಂಡಿಯಾ ಹಾಗೂ ಓಲಾ ಕ್ಯಾಬ್‌ ಕಂಪನಿಗಳು … Continued