ಬಿಜೆಪಿಯಲ್ಲಿ ಸಹಿ ಸಂಗ್ರಹ, ಒತ್ತಡ ಇಂತಹ ವಿಷಯಗಳಿಗೆ ಆಸ್ಪದವಿಲ್ಲ:ಕಟೀಲು
ಹುಬ್ಬಳ್ಳಿ: ನಮ್ಮದು ಶಾಸನ ಬದ್ಧ ಪಕ್ಷ. ಹೀಗಾಗಿ ಬಿಜೆಪಿಯಲ್ಲಿ ಸಹಿ ಸಂಗ್ರಹ ,ಒತ್ತಡ, ಒತ್ತಾಯ ಇಂತಹ ವಿಷಯಗಳಿಗೆ ಯಾವುದೇ ಆಸ್ಪದವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರ ಸಹಿ ಸಂಗ್ರಹ ಮಾಡಿದ್ದೆ ಎಂಬ ರೇಣುಕಾಚಾರ್ಯ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಬಿಜೆಪಿಯಲ್ಲಿ ಯಡಿಯೂರಪ್ಪ … Continued