ಮೇ 27ರಿಂದ ಮೂರು ದಿನಗಳು ಮಾತ್ರ ಕಿರಾಣಿ , ಮಾಂಸ ಮಾರಾಟದ ಅವಧಿ ವರೆಗೆ ವಿಸ್ತರಣೆ

ಧಾರವಾಡ:ಕೊರೊನಾ ನಿಯಂತ್ರಿಸಲು ಕಠಿಣ ಲಾಕ್‌ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಜನತೆಗೆ ಕಿರಾಣಿ , ಮಾಂಸದ ಪದಾರ್ಥಗಳನ್ನು ಪೂರೈಸಲು ಮೇ 27ರಿಂದ ಮೂರು ದಿನಗಳ ಕಾಲ ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ. ಮೇ 27 ಗುರುವಾರ , ಮೇ.28 ಶುಕ್ರವಾರ ಹಾಗೂ ಮೇ.29 ಶನಿವಾರ ಈ ಮೂರು … Continued