ರಾಜಸ್ಥಾನ ಸಿಎಂ ಗೆಹ್ಲೋಟ್‌ ವಿರುದ್ಧ ಸಚಿನ್‌ ಪೈಲಟ್‌ ಪರೋಕ್ಷ ವಾಗ್ದಾಳಿ: ‘ಪ್ರತಿಯೊಂದು ತಪ್ಪಿಗೂ ಶಿಕ್ಷೆ ಅಗತ್ಯ ಎಂದು ಅವರದ್ದೇ ಹೇಳಿಕೆ ಮೂಲಕ ತಿರುಗೇಟು

ಜೈಪುರ: ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಭಾನುವಾರ ತಾನು ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಾಗಿ ಹೇಳಿದ್ದಾರೆ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿ ಯಾರದ್ದೋ ಮಾನಹಾನಿ ಮಾಡಲು ನಾನು ಬೇಡಿಕೆಗಳನ್ನು ಮುಂದಿಟ್ಟಿಲ್ಲ ಎಂದು ಒತ್ತಿ ಹೇಳಿದ್ದಾರೆ. ತಮ್ಮ ತಂದೆ ರಾಜೇಶ್ ಪೈಲಟ್ ಅವರ ಪುಣ್ಯತಿಥಿಯಂದು ಅವರ ಕುಟುಂಬದ ಭದ್ರಕೋಟೆಯಾದ ದೌಸಾದಲ್ಲಿ … Continued