ಗ್ರಾಮೀಣದಲ್ಲಿ ಲಾಕ್ಡೌನ್ ನಿರ್ಲಕ್ಷ್ಯ: ಪರಿಣಾಮಕಾರಿಯಾಗಿಸಲು ಇನ್ನಷ್ಟು ಬಿಗಿ ಕ್ರಮ

ಬೆಂಗಳೂರು : ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಆದರೂ ಲಾಕ್ಡೌನ್  ನಿಯಮಗಳನ್ನು ಜನ ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕ್ಡೌನ್ ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು ಎಂದು ಗೃಹ ಖಾತೆ   ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನ ಅನವಶ್ಯಕವಾಗಿ ಮನೆಯಿಂದ ಹೊರಗಡೆ ಬರುತ್ತಿದ್ದಾರೆ. … Continued