ಕೇರಳ ವಿಧಾನಸಭೆಯಲ್ಲಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ..!
ಮಂಜೇಶ್ವರ: ದ್ವಿಭಾಷಾ ಸಂಗಮ ಭೂಮಿ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಎ.ಕೆ.ಎಂ ಅಶ್ರಫ್ ಅವರು ಕೇರಳ ವಿಧಾನಸಭೆಯಲ್ಲಿ ಸೋಮವಾರ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಮೂಲಕ ಗಡಿನಾಡ ಕನ್ನಡಿಗನೆಂಬ ಅಭಿಮಾನ ಮೂಡಿಸಿದ್ದು, ಕಾಸರಗೋಡು ಜಿಲ್ಲೆಯ ಬಹುಸಂಖ್ಯಾತ ಕನ್ನಡಿಗರ ಪ್ರತಿನಿಧಿಯಾಗಿ ಅವರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭೌಗೋಳಿಕವಾಗಿ ಕಾಸರಗೋಡು ಜಿಲ್ಲೆ … Continued