ಭಾರತದ ಹೊರಗೆ ಮೊದಲ ಐಐಟಿ ಕ್ಯಾಂಪಸ್ ಈ ದೇಶದಲ್ಲಿ ಸ್ಥಾಪನೆ
ನವದೆಹಲಿ: ಭಾರತದ ಹೊರಗೆ ಮೊದಲ ಐಐಟಿ ಕ್ಯಾಂಪಸ್ ತಾಂಜಾನಿಯಾದ ಜಾಂಜಿಬಾರ್‌ನಲ್ಲಿ ನಿರ್ಮಾಣವಾಗಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಗುರುವಾರ ತಿಳಿಸಿದೆ. ಪೂರ್ವ ಆಫ್ರಿಕಾದ ಕರಾವಳಿಯಲ್ಲಿರುವ ತಾಂಜೇನಿಯಾದ ದ್ವೀಪಸಮೂಹವಾಗಿರುವ ಜಾಂಜಿಬಾರ್‌ನಲ್ಲಿ ಐಐಟಿ ಮದ್ರಾಸ್‌ನ ಕ್ಯಾಂಪಸ್‌ನ ಸ್ಥಾಪನೆಗೆ ತಿಳುವಳಿಕೆ ಪತ್ರಕ್ಕೆ (ಎಂಒಯು) ಸಹಿ ಹಾಕಲಾಗಿದೆ. ಬುಧವಾರ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ ಮತ್ತು ಜಾಂಜಿಬಾರ್ ಅಧ್ಯಕ್ಷ ಹುಸೇನ್ … Continued