ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಇಬ್ಬರು ಬಿಎಸ್ಪಿ ಶಾಸಕರ ಉಚ್ಚಾಟನೆ

ಲಕ್ನೋ: ಇತ್ತೀಚೆಗೆ ನಡೆದ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪದ ಮೇಲೆ ಇಬ್ಬರು ಬಿಎಸ್ ಪಿ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಲಾಲ್ ಜಿ ವರ್ಮಾ ಮತ್ತು ರಾಮ್ ಅಚಲ್ ರಾಜ್ಬರ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಎಸ್‌ಪಿ ಮೂಲಗಳು ತಿಳಿಸಿವೆ. ವರ್ಮಾ ಅವರನ್ನು ಶಾಸಕಾಂಗ ಪಕ್ಷದ ಮುಖಂಡ ಸ್ಥಾನದಿಂದ ತೆಗೆದುಹಾಕಲಾಗಿದೆ ಮತ್ತು ಶಾ … Continued