ಗವಿಸಿದ್ದೇಶ್ವರ ಶ್ರೀಗಳಿಂದ ಈ ಬಾರಿಯ ಮೈಸೂರು ದಸರಾ ಉದ್ಘಾಟನೆ ; ಸಿಎಂ

ಬೆಂಗಳೂರು/ಮೈಸೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕೊಪ್ಪಳದ ಗವಿಮಠದ ಪೀಠಾಧಿಪತಿ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಗುರುವಾರ ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಗುರುವಾರ ಬೆಳಿಗ್ಗೆ ತಾನು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಜೊತೆ ದೂರವಾಣಿ ಮೂಲಕ ಮಾತನಾಡಿ, ಅಕ್ಟೋಬರ್ 11ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆಯುವ ದಸರಾ ಉದ್ಘಾಟನಾ … Continued

ಮೈಸೂರು ಯುವ ದಸರಾ ಉದ್ಘಾಟಕರಾಗಿ ಖ್ಯಾತ ನಟ ಪ್ರಭುದೇವಗೆ ಆಹ್ವಾನ

ಮೈಸೂರು: ಈ ಬಾರಿಯ ಸಾಂಸ್ಕೃತಿಕ ನಗರಿಯ ಯುವ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಉದ್ಘಾಟಕರಾಗಿ ಭಾರತದ ಖ್ಯಾತ ನಟ, ನಿರ್ದೇಶಕ ಹಾಗೂ ಕೊರಿಯೋಗ್ರಾಫರ್ ಪ್ರಭುದೇವ ಅವರನ್ನು ಆಹ್ವಾನಿಸಲಾಗಿದೆ. ಮೈಸೂರು ಜಿಲ್ಲಾಡಳಿತ ಹಾಗೂ ಯುವ ದಸರಾ ಉಪಸಮಿತಿ ವತಿಯಿಂದ ಪ್ರಭುದೇವ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷ ಸೋಮಶೇಖರ ಹಾಗೂ ಕಾರ್ಯದರ್ಶಿಗಳಾದ … Continued

ಈ ಬಾರಿ ಮೈಸೂರು ದಸರಾ ಉದ್ಘಾಟಿಸಲಿದ್ದಾರೆ ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ

ಬೆಂಗಳೂರು: ಈ ಬಾರಿಯ ಮೈಸೂರು ದಸರಾವನ್ನು ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ. ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದಸರಾ ಉದ್ಘಾಟಕರ ಆಯ್ಕೆಯನ್ನು ನನ್ನ ತೀರ್ಮಾನಕ್ಕೆ ಬಿಡಲಾಗಿತ್ತು. ನಾನು ಖ್ಯಾತ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಆಯ್ಕೆಮಾಡಿದ್ದೇನೆ. ಅವರಿಗೆ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನ … Continued

ವೀಡಿಯೊ..| ಪಾಕಿಸ್ತಾನದಲ್ಲಿ ಉದ್ಘಾಟನೆಯಾದ ದಿನವೇ ಬೃಹತ್ ಮಾಲ್ ಸಂಪೂರ್ಣ ಲೂಟಿ-ಧ್ವಂಸ : ಅರ್ಧತಾಸಿನಲ್ಲೇ ಎಲ್ಲ ವಸ್ತುಗಳು ಮಾಯ…!

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಡ್ರೀಮ್ ಬಜಾರ್‌ನ ಉದ್ಘಾಟನೆಯು ಅದ್ಧೂರಿಯಾಗಿ ನಡೆಯಬೇಕಿತ್ತು, ಆದರೆ ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಹೋಗಿರುವ ಪಾಕಿಸ್ತಾನದಲ್ಲಿ ಮಹತ್ವಾಕಾಂಕ್ಷೆಯೊಂದಿಗೆ ಉದ್ಘಾಟನೆಯಾಗಬೇಕಿದ್ದ ಡ್ರೀಮ್ ಬಜಾರ್‌ (Dream Bazaar) ಮಾಲ್ ಗೆ ಆಘಾತ ಎದುರಾಗಿದ್ದು, ಇಡೀ ಮಾಲ್ ಅನ್ನು ಪಾಕಿಸ್ತಾನಿಯರು ಅರ್ಧ ಗಂಟೆಗಳಲ್ಲಿ ಲೂಟಿ ಮಾಡಿದ್ದಾರೆ. ಎಲ್ಲ ವಸ್ತುಗಳಿಗೂ ರಿಯಾಯಿತಿ ಘೋಷಿಸಿ ಭರವಸೆಯೊಂದಿಗೆ ಪ್ರಾರಂಭವಾದ ಮಾಲ್‌ ಲೂಟಿಗೆ … Continued

ಮೂಡುಬಿದಿರೆ: ಶಿರ್ತಾಡಿಯಲ್ಲಿ ಭುವನಜ್ಯೋತಿ ಕಾನೂನು ಕಾಲೇಜು ಉದ್ಘಾಟನೆ

ಮೂಡುಬಿದಿರೆ : ವಕೀಲಿ ವೃತ್ತಿ ಮಾಡುವವರು ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು. ಹೀಗಾಗಿ ಓದುವ ಹವ್ಯಾಸ ನಿರಂತರವಾಗಿ ಇರಬೇಕು. ಹೊಸ ಹೊಸ ತಂತ್ರಜ್ಞಾನಗಳನ್ನೂ ಅರಿತುಕೊಳ್ಳಬೇಕು ಎಂದು ಆಂಧ್ರಪ್ರದೇಶದ ರಾಜ್ಯಪಾಲ ಹಾಗೂ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬೆಳುವಾಯಿ ಎಸ್. ಅಬ್ದುಲ್ ನಜೀರ್ ಹೇಳಿದ್ದಾರೆ. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಶಿರ್ತಾಡಿಯ ಭುವನ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಲೀಗಲ್ … Continued

ಫೆಬ್ರವರಿ 14 ರಂದು ಯುಎಇನಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 13 ರಿಂದ 14 ರ ವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಗೆ ಅಧಿಕೃತವಾಗಿ ಭೇಟಿ ನೀಡಲಿದ್ದಾರೆ, ಅವರು ಅಬುಧಾಬಿಯಲ್ಲಿ ದೇಶದ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಫೆಬ್ರವರಿ 14 ರಂದು ಸ್ವಾಮಿ ಈಶ್ವರಚರಣದಾs ಮತ್ತು ಸ್ವಾಮಿ ಬ್ರಹ್ಮವಿಹಾರಿದಾs ಅವರ ನಿರ್ದೇಶನದ ಮೇರೆಗೆ ಪ್ರಧಾನಿ ಮೋದಿ ಅವರು … Continued

“ಹಿಂದೂಗಳ ಕನಸು ನನಸಾಗಲಿ”: ರಾಮಮಂದಿರ ಉದ್ಘಾಟನೆಗೆ ಬಗ್ಗೆ ತೆಲಂಗಾಣ ಬಿಆರ್‌ಎಸ್‌ ನಾಯಕಿ ಕವಿತಾ

ಹೈದರಾಬಾದ್ : ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಉದ್ಘಾಟನೆಗೆ ಸಿದ್ಧತೆಗಳು ನಡೆಯುತ್ತಿದ್ದು, ಕೋಟ್ಯಂತರ ಹಿಂದೂಗಳ ಕನಸು ನನಸಾಗಿದೆ ಎಂದು ತೆಲಂಗಾಣದ ನಿರ್ಗಮಿತ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಪತ್ರಿ ಮತ್ತು ಬಿಆರ್‌ಎಸ್ ವಿಧಾನ ಪರಿಷತ್‌ ಸದಸ್ಯೆ ಕಲ್ವಕುಂಟ್ಲಾ ಕವಿತಾ ಭಾನುವಾರ ಹೇಳಿದ್ದಾರೆ. X ನಲ್ಲಿ ಬರೆದ ಪೋಸ್ಟ್‌ನಲ್ಲಿ, ಅವರು ಉದ್ಘಾಟನೆಗೊಳ್ಳಲಿರುವ ಭವ್ಯವಾದ ರಾಮಮಂದಿರದ ಬಗ್ಗೆ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. … Continued