ಲೋಕಾಯುಕ್ತರ ವೇತನ, ಭತ್ಯೆ ಹೆಚ್ಚಳಕ್ಕೆ ಮಸೂದೆ: ಲೋಕಾಯುಕ್ತ ಬಲಪಡಿಸಲು ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಲೋಕಾಯುಕ್ತ ಬಲ ಪಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ತಿದ್ದುಪಡಿ (2022) ಕಾಯ್ದೆಗೆ ಸಚಿವ ಸಂಪುಟವು ಒಪ್ಪಿಗೆ ನೀಡಿದ್ದು, ಲೋಕಾಯುಕ್ತಕ್ಕೆ ಹೆಚ್ಚುವರಿ (ಅಡಿಷನಲ್) ರಿಜಿಸ್ಟ್ರಾರ್ ನೇಮಕಕ್ಕೂ ಸಚಿವ ಸಂಪುಟ ತೀರ್ಮಾನಿಸಿದೆ. ಲೋಕಾಯುಕ್ತ ನ್ಯಾಯಮೂರ್ತಿಗಳ ವೇತನ ಹೆಚ್ಚಿಸಿ, ಹೈಕೋರ್ಟ್ ನ್ಯಾಯಮೂರ್ತಿಗಳ ವೇತನಕ್ಕೆ … Continued