ಗದಗ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಆರಂಭ: ಕಳಪೆ ಬಿತ್ತನೆ ಬೀಜ ಮಾರಾಟವಾಗದಂತೆ ಕ್ರಮಕ್ಕೆ ಸೂಚನೆ  

posted in: ರಾಜ್ಯ | 0

ಗದಗ : ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಬೀಳುತ್ತಿರುವುದರಿಂದ ಕೃಷಿ ಚಟುವಟಿಕೆಗಳು ಆರಂಭವಾಗಿದ್ದು ರೈತರಿಗೆ ಬಿತ್ತನೆಗೆ ಅಗತ್ಯವಿರುವ ಬೀಜ ಗೊಬ್ಬರ ಕಳಪೆ ಪೂರೈಕೆಯಾಗದಂತೆ ಕೃಷಿ ಇಲಾಖಾಧಿಕಾರಿಗಳು ಹೆಚ್ಚು ನಿಗಾ ವಹಿಸಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಸೂಚಿಸಿದರು. ನರಗುಂದದ ಗೃಹ ಕಚೇರಿಯಿಂದ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ … Continued