ಶಾಲಾ ಪಠ್ಯಪುಸ್ತಕ ಪರಿಷ್ಕರಿಸಿ ಅಧಿಕೃತ ಆದೇಶ : ಈ ಪದ್ಯಗಳು-ಗದ್ಯಗಳು ಬದಲು/ಮಾರ್ಪಾಡು
ಬೆಂಗಳೂರು: ಪಠ್ಯಪುಸ್ತಕ ತಿದ್ದುಪಡಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಹಾಗೂ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ವಿಷಯಗಳ ಬದಲಾವಣೆ ಮಾಡಲಾಗಿದ್ದು, ಪಠ್ಯದಿಂದ ಕೈ ಬಿಡಬೇಕಾದ ಪಾಠಗಳ ಬಗ್ಗೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಾಗಿದೆ. ಕನ್ನಡ ಭಾಷಾ ಪುಸ್ತಕದಲ್ಲಿ 9 ಪಾಠ ಕೈ ಬಿಡಲಾಗಿದೆ. ಸಮಾಜ ವಿಜ್ಞಾನದಲ್ಲಿ 9 ಪಾಠಗಳಿಗೆ ಕೊಕ್ ನೀಡಲಾಗಿದೆ. 6ನೇ ತರಗತಿಯ ಪ್ರಥಮ … Continued